6

ಹೆಚ್ಚಿದ ನಕಲಿ ವೈದ್ಯರ ಹಾವಳಿ: ತಡೆಗೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇವರ ಅಟ್ಟಹಾಸದಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದನ್ನು ತಡೆಗಟ್ಟುವುದಕ್ಕಾಗಿ ಸರ್ಕಾರ ವೈದ್ಯರ ನೋಂದಣಿ ಸಂಖ್ಯೆಯನ್ನು ಆಸ್ಪತ್ರೆ ಮುಂದೆ ದೊಡ್ಡದಾಗಿ ಬರೆಯಬೇಕು ಎಂದು ನಿರ್ದೇಶಿಸಿದೆ.
ಕೆಪಿಎಂಇ ಕಾಯ್ದೆ ನಿಯಮ ೫ರ ಪ್ರಕಾರ, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು. ಕೆಲ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಪದ್ಧತಿ, ಮನೆ ಮದ್ದುಗಳು, ಬಾಡಿ ಮಸಾಜ್ ಹಾಗೂ ವಿವಿಧ ಥೆರಪಿಗಳ ಅನಧಿಕೃತ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿದೆ. ಹೀಗಾಗಿ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ ಸೂಚಿತ ಫಲಕವನ್ನು ಬಳಸಬೇಕು. ಈ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಆದೇಶಿಸಲಾಗಿದೆ

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

    Share this… Facebook Pinterest Twitter Linkedin Whatsappನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page