6

ಆಸ್ಪತ್ರೆ ಒಳಗೆ ಬಂದ ಮೊಸಳೆ!

ದಾಂಡೇಲಿ ಇಎಸ್‌ಐ ಆಸ್ಪತ್ರೆ ಒಳಗೆ ಸೋಮವಾರ ಸಂಜೆ ಮೊಸಳೆಯ ಮರಿ ನುಗ್ಗಿದ್ದು, ಅಲ್ಲಿದ್ದ ರೋಗಿ ಹಾಗೂ ಸಿಬ್ಬಂದಿ ಕಕ್ಕಾಬಿಕ್ಕಿಯಾದರು.
ತಕ್ಷಣ ಆಸ್ಪತ್ರೆ ಭದ್ರತಾ ಸಿಬ್ಬಂದಿ ತುಕಾರಾಮ ಆ ಮೊಸಳೆ ಮರಿ ಹಿಡಿದು ನೆರೆದಿದ್ದವರ ಆತಂಕ ದೂರ ಮಾಡಿದರು. ನಂತರ ಇದನ್ನು ಕಾಳಿ ನದಿ ತಟಕ್ಕೆ ಬಿಡಲಾಯಿತು. ಈ ಹಿಂದೆ ಸಹ ಸಾಕಷ್ಟು ಬಾರಿ ಮೊಸಳೆಗಳು ದಾಂಡೇಲಿ ಜನ ವಸತಿ ಪ್ರದೇಶಗಳಿಗೆ ಬಂದಿವೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page