6

ಶಿರೂರು ಸುತ್ತ ಮೊಬೈಲ್ ನಿಷೇಧ!

ಗಂಗಾವಳಿ ನದಿ ಆಳದಲ್ಲಿನ ಮಣ್ಣಿನ ಅಡಿ ಅರ್ಜುನ ಓಡಿಸುತ್ತಿದ್ದ ಲಾರಿ ಸಿಲುಕಿಕೊಂಡಿದೆ. ಲಾರಿ ಇರುವ ಸ್ಥಳ ಖಚಿತವಾಗಿದ್ದು, ಗುರುವಾರ ಅದನ್ನು ಹೊರ ತೆಗೆಯುವ ಪ್ರಯತ್ನ ನಡೆಯಲಿದೆ.
ಈ ಭಾಗದ ಕಾರ್ಯಚರಣೆಗೆ ರೆಡಾರ್ ಹಾಗೂ ಇನ್ನಿತರ ಉಪಕರಣಗಳನ್ನು ಬಳಸುವುದು ಅನಿವಾರ್ಯವಾಗಿದ್ದು, ಸಾರ್ವಜನಿಕರ ಮೊಬೈಲ್ ಸಿಗ್ನಲ್ ಈ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಶಿರೂರು ಭಾಗದಲ್ಲಿ ಮೊಬೈಲ್ ನಿಷೇಧಿಸಲಾಗಿದ್ದು, ಸಾರ್ವಜನಿಕರ ಓಡಾಟಕ್ಕೆ ಸಹ ಜಿಲ್ಲಾಡಳಿತ ತಡೆ ಒಡ್ಡಿದೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page