6

ಅಣಶಿ ಶಾಲೆಗೆ ಹಸಿರು ಪ್ರಶಸ್ತಿ

ಜೋಯಿಡಾ: ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ `ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’ಗೆ ಅಣಶಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಆಯ್ಕೆಯಾಗಿದೆ.
ಇಲ್ಲಿನ ಪರಿಸರ ಸ್ನೇಹಿ ಚಟುವಟಿಕೆ, ಸ್ವಚ್ಛತೆ, ಕಲಿಕಾ ಚಟುವಟಿಕೆ, ಶಿಸ್ತು ಗಮನಿಸಿ ಈ ಪ್ರಶಸ್ತಿ ಅರೆಸಿ ಬಂದಿದೆ. ಶಾಲಾ ಮುಖ್ಯ ಶಿಕ್ಷಕಿಯಾದ ಅಕ್ಷತಾ ಕೃಷ್ಣಮೂರ್ತಿ `ಶಾಲೆಯ ಮಕ್ಕಳ ಹಾಗೂ ಉಳಿದ ಶಿಕ್ಷಕರ ಸಂಪೂರ್ಣ ತೊಡಗುವಿಕೆಯಿಂದ ಪ್ರಶಸ್ತಿ ಪಡೆಯಲು ಸಾಧ್ಯವಾಯಿತು’ ಎಂದಿದ್ದಾರೆ..

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page