6

ಕೆ-ಸೆಟ್ ಪರೀಕ್ಷೆಗೆ ತರಬೇತಿ ಶಿಬಿರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿoದ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟç ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಆ.9 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಿ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page