6

ಸುಗಮ ಸಂಚಾರಕ್ಕೆ ಅಡ್ಡಿಯಾದ ಕ್ಲಿನರ್ ಕಿತಾಪತಿ: ಬಸ್ಸಿನೊಳಗೆ ನಾರಿ `ಶಕ್ತಿ’ ಪ್ರಯೋಗ!

ಬೆಂಗಳೂರಿನಿoದ ದಾಂಡೇಲಿಗೆ ಬರುವ ಖಾಸಗಿ ಬಸ್ಸಿನ ಕ್ಲೀನರ್ ಮಹಿಳಾ ಪ್ರಯಾಣಿಕರಿಗೆ ತೊಂದರೆ ನೀಡಿದ್ದು, ಆತನ ಮೇಲೆ ಮಹಿಳೆಯರು ತಮ್ಮ `ಶಕ್ತಿ’ ಪ್ರದರ್ಶನ ನಡೆಸಿದ್ದಾರೆ. ಮಹಿಳೆಯಿರಿಂದ ಥಳಿಸಿಕೊಂಡ ಕ್ಲೀನರ್ ಬಸ್ಸಿನಿಂದ ಹಾರಿ ಜೀವ ಉಳಿಸಿಕೊಂಡಿದ್ದಾನೆ!

ದಾoಡೇಲಿಗೆ ಬಂದಿಳಿದ ನಂತರ ಮಹಿಳೆಯರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಪೊಲೀಸರು ಬಂದು ಪರಿಸ್ಥಿತಿ ಸುದಾರಿಸಿದರು. ಸುಗಮ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಬಸ್ಸಿನೊಳಗೆ ಪ್ರಯಾಣಿಸುತ್ತಿದ್ದ ಮಹಿಳೆಯರ ಬಳಿಗೆ ಬಂದ ಕ್ಲಿನರ್ ಅನುಚಿತವಾಗಿ ವರ್ತಿಸಿದ್ದಾನೆ. ಮಲಗಿದ್ದ ಪ್ರಯಾಣಿಕರನ್ನು ಎಬ್ಬಿಸಿ ಕಿರುಕುಳ ನೀಡಿದ್ದಾನೆ. ಇದರಿಂದ ಎಲ್ಲಾ ಪ್ರಯಾಣಿಕರು ಒಟ್ಟಿಗೆ ಸೇರಿ ಆತನಿಗೆ ಧರ್ಮದೇಟು ನೀಡಿದ್ದಾರೆ. ಪೊಲೀಸ್ ಠಾಣೆಗೆ ಕರೆದೊಯ್ಯುವುದಾಗಿ ಬೆದರಿಸಿದ್ದಾರೆ. ಬಸ್ಸು ನಿಧಾನವಾದಾಗ ಕ್ಲಿನರ್ ಬಸ್ಸಿನಿಂದ ಇಳಿದು ತಪ್ಪಿಸಿಕೊಂಡಿದ್ದಾನೆ. ಬಸ್ಸಿನಲ್ಲಿ ನಡೆದ ಘಟನಾವಳಿಗಳ ಬಗ್ಗೆ ತಿಳಿದು ಪ್ರಯಾಣಿಕರ ಸಂಬAಧಿಕರು ಬಸ್ ನಿಲ್ದಾಣದ ಬಳಿ ಬಂದು ವಿಚಾರಣೆ ನಡೆಸಿದರು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page