6

Ayurveda | ನಾಟಿ ವೈದ್ಯನಿಗೆ ದೊರೆತ ಶ್ರೀ ಮಂಜುನಾಥನ ಆಶೀರ್ವಾದ!

ಮಂಗಳವಾರ ಶಿರೂರಿಗೆ ಆಗಮಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಳಿ ಬೆಳಂಬಾರದ ಹನುಮಂತ ಗೌಡ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದ್ದು, ಈ ವೇಳೆ ಹನುಮಂತ ಗೌಡರನ್ನು ಗುರುತಿಸಿದ ವೀರೇಂದ್ರ ಹೆಗ್ಗಡೆ ಅವರು ನಾಟಿವೈದ್ಯ (Ayurveda) ಪದ್ಧತಿಯ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡರನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕ ಮಹೇಶ್ ಎಂ.ಡಿ ಪರಿಚಯಿಸಲು ಹೊರಟಾಗ ವೀರೇಂದ್ರ ಹೆಗ್ಗಡೆಯವರು `ನೀವು ಪಾಶ್ವವಾಯು ಪೀಡಿತರಿಗೆ ಔಷಧಿ ನೀಡುವ ನಾಟಿ ವೈದ್ಯರಲ್ಲವೇ?’ ಎಂದು ಪ್ರಶ್ನಿಸಿದರು. `ನಿಮ್ಮ ಕುರಿತು ಬಹಳ ಕೇಳಿದ್ದೇನೆ. ಉತ್ತಮ ಕೆಲಸ ಮಾಡುತ್ತಿದ್ದೀರಿ. ಮಂಜುನಾಥ ನಿಮಗೆ ಒಳ್ಳೆಯದನ್ನು ಮಾಡಲಿ. ಹಲವರ ಪ್ರಾಣ ಕಾಪಾಡಿದ ಪುಣ್ಯ ನಿಮಗೆ ಬರುತ್ತದೆ’ ಎಂದು ಹರಸಿದರು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page