6

Yathra | ವಿಜಯ ದಶಮಿ: ಯಾತ್ರೆಗೆ ಹೋರಟಿದ್ದೀರಾ? ಈ ಮಾಹಿತಿ ನಿಮಗೆ ನೆರವಾಗಬಹುದು!

ಅಕ್ಟೋಬರ್ 12ರ ಶನಿವಾರ ವಿಜಯ ದಶಮಿ ಅಂಗವಾಗಿ ಮಹಾರಾಷ್ಟ್ರ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ನಡೆಯವ ದಮ್ಮ ಪ್ರವರ್ತನ ಕಾರ್ಯಕ್ರಮಕ್ಕೆ ( Yathra ) ತೆರಳಲು ಇಚ್ಚಿಸುವವರಿಗೆ ಸಮಾಜ ಕಲ್ಯಾಣ ಇಲಾಖೆ ನೆರವು ನೀಡಲಿದೆ.

ಅಕ್ಟೋಬರ್ 10ರಿಂದ 14ವರೆಗೆ ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯದಿಂದ ಡಾ ಬಿ.ಆರ್ ಅಂಬೇಡ್ಕರ್ ಅನುಯಾಯಿಗಳನ್ನು ನಾಗಪುರ ದೀಕ್ಷಾ ಭೂಮಿಗೆ ಯಾತ್ರೆ ಕೈಗೊಳ್ಳಲು ಸರ್ಕಾರ ಸಾರಿಗೆ ವ್ಯವಸ್ಥೆ ಮಾಡುತ್ತಿದೆ. ಇದರಲ್ಲಿ ಭಾಗವಹಿಸಲು ಆಸಕ್ತರಿರುವ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‌ಸೈಟ್: https://swdservices.karnataka.gov.in ಆನ್‌ಲೈನ್ ಮೂಲಕ ಅರ್ಜಿಯನ್ನು ಆ.31ರ ಒಳಗೆ ಅರ್ಜಿ ಸಲ್ಲಿಸಬಹುದು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page