ವಿಕಲಚೇತನರಿಗೆ ಮಾಹಿತಿ ನೀಡಲು ಸಹಾಯವಾಣಿ-ವಾಟ್ಸಾಪ್
ರಾಜ್ಯಾದ್ಯಂತ ವಿಕಲಚೇತನರಿಗೆ ಮಾಹಿತಿ ನೀಡಲು ಸಹಾಯವಾಣಿ ಸಂಖ್ಯೆ 080-23462625 ಹಾಗೂ ವಾಟಸಾಪ್ ಸಂಖ್ಯೆ 9880704465 ಆರಂಭಿಸಲಾಗಿದೆ. ವಿಕಲಚೇತನರು ಸಹಾಯವಾಣಿಗೆ ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಜಿಲ್ಲೆಯ ವಿಕಲಚೇತನರು ಈ ಸೌಲಭ್ಯದ ಸದುಪಯೋಗ…






