6
ಸವಣೂರು: ಸಿಡಿಲಿನ ಆರ್ಭಟಕ್ಕೆ ರೈತ ಬಲಿ;

ಸಿಡಿಲಿನ ಆರ್ಭಟಕ್ಕೆ ರೈತ ಬಲಿ; ಮರದ ಕೆಳಗೆ ಆಶ್ರಯ ಪಡೆದಿದ್ದ ವೇಳೆ ದುರ್ಘಟನೆ ಸವಣೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರು ಸಿಡಿಲಿನ ಹೊಡೆತಕ್ಕೆ ಬಲಿಯಾಗಿರುವ ದುರ್ಘಟನೆ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ದೊಡ್ಡ ಹನುಮಂತಪ್ಪ ನಿಂಗಪ್ಪ…

You cannot copy content of this page