ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ ಧ್ವನಿಯಲ್ಲಿ ಅಂಬಿಗರ ಚೌಡಯ್ಯನವರ ಪೀಠದ ಜಗದ್ಗುರು ಶ್ರೀ…







