2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋದಿಯವರು ದೇಶದ ಜನಸಂಖ್ಯೆಯನ್ನು ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸಿರುವುದೇ ಅಭಿವೃದ್ಧಿಗೆ ಕಾರಣ: ಬಸವರಾಜ ಬೊಮ್ಮಾಯಿ ನರೇಂದ್ರ ಮೋದಿ ಎನ್ನುವ ಅಪಾರವಾದ ಶಕ್ತಿ ದೇಶಕ್ಕೆ ಸಿಕ್ಕಿರುವುದು ನಮ್ಮ ಸೌಭಾಗ್ಯ: ಬಸವರಾಜ ಬೊಮ್ಮಾಯಿ ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನಸಂಖ್ಯೆಯನ್ನು ಮಾನವ ಸಂಪನ್ಮೂಲವನ್ನಾಗಿ…







