ಹಿರೇಕೆರೂರು, ರಟ್ಟಿಹಳ್ಳಿಯಲ್ಲಿ ಬಿಜೆಪಿ ವಿಜಯೋತ್ಸವ!
ಸಂಕನೂರ ಗೆಲುವಿನ ಸಂಭ್ರಮ: ಹಿರೇಕೆರೂರು, ರಟ್ಟಿಹಳ್ಳಿಯಲ್ಲಿ ಬಿಜೆಪಿ ವಿಜಯೋತ್ಸವ ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಬಿಜೆಪಿ ಮತ್ತು ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು…







