6
ಉಚಿತ ನೇತ್ರ ತಪಾಸಣಾ ಶಿಬಿರ

ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಗುರುವಾರ ಪ್ರಾದೇಶಿಕ ಕಚೇರಿಯಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯ ಕಾಟೋಕರ ಅವರು ಮಾತನಾಡಿ, ವಾಹನ ಚಾಲನೆ ಸಮಯದಲ್ಲಿ ಕಣ್ಣುಗಳು ಮಹತ್ವರ ಪಾತ್ರ ವಹಿಸುತ್ತವೆ. ಹಾಗಾಗಿ…

You cannot copy content of this page