ನ.3ರಂದು ಹಾವೇರಿಯಲ್ಲಿ ವಿಕಲಚೇತನರ ಸಭೆ
ವಿಕಲಚೇತನರ ಕುಂದುಕೊರತೆ ಸಭೆ ಹಾವೇರಿ: ಅ.29 : ಪ್ರಸಕ್ತ ಸಾಲಿನ ವಿಕಲಚೇತನರ ಕುಂದುಕೊರತೆ ಸಭೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನ.3ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಜಿಲ್ಲೆಯ ವಿಕಲಚೇತನರು ಈ…






