ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.71ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ…







