ಹಾವೇರಿಯಲ್ಲಿ ಅಧಿಕಾರಿಗಳ ಭರ್ಜರಿ ದಾಳಿ! 146 ಟನ್ ಮರಳು ಜಪ್ತಿ
ಹಾವೇರಿ: ಅಕ್ರಮ ಮರಳು ಸಂಗ್ರಹದ ವಿರುದ್ಧ ಕಂದಾಯ ಅಧಿಕಾರಿಗಳ ದಾಳಿ; 146 ಮೆಟ್ರಿಕ್ ಟನ್ ಮರಳು ಜಪ್ತಿ! ಹಾವೇರಿ: ಅಕ್ರಮವಾಗಿ ಮರಳು ಸಂಗ್ರಹಿಸಿರುವುದರ ವಿರುದ್ಧ ಕಾರ್ಯಾಚರಣೆ ನಡೆಸಿದ ಕಂದಾಯ ಅಧಿಕಾರಿಗಳು, ಹಾವೇರಿ ತಾಲೂಕಿನ ಹರಳಹಳ್ಳಿ ಗ್ರಾಮದ ಬಳಿಯ ತುಂಗಭದ್ರಾ ನದಿ ತೀರದಲ್ಲಿ…







