6
ಮಹಿಳೆಯ ಪಕ್ಕದಲ್ಲೇ ಮಲಗಿ ಕಳ್ಳತನಕ್ಕೆ ಯತ್ನಿಸಿದ ಖದೀಮ!

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಳ್ಳನ ಕಾಟ; ಮಹಿಳೆಯ ಹಾಸಿಗೆಯೊಳಗೆ ನುಸುಳಿದ ಖದೀಮ! ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ವಾರ್ಡ್‌ನಲ್ಲಿ ಮಧ್ಯರಾತ್ರಿ ಕಳ್ಳನೊಬ್ಬ ವಿಚಿತ್ರ ರೀತಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪಕ್ಕದಲ್ಲೇ ಮಲಗಿ, ಆಕೆಯ ಮೊಬೈಲ್ ಹಾಗೂ ಪರ್ಸ್ ಕದಿಯಲು…

You cannot copy content of this page