ಹಾವೇರಿ ಮತದಾರರ ಅಂತಿಮ ಪಟ್ಟಿ ಪ್ರಕಟ | ನಿಮ್ಮ ಹೆಸರು ಪರಿಶೀಲಿಸಿ
ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿಕೊಳ್ಳಲು ಸಲಹೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾವೇರಿ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ದಿನಾಂಕ 27-10-2026ರಂದು ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಮತದಾರರ…






