ಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗೆ ಜಡೆ ಜಗಳ!!
ಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗಾಗಿ ಮಹಿಳೆಯರ ಜಡೆಜಗಳ! ಮಾಂಗಲ್ಯ ಸರ ಕಿತ್ತುಕೊಂಡು ಹೊಡೆದಾಟ ಹಾವೇರಿ: ಸಿನಿಮಾ ಟಿಕೆಟ್ ವಿಚಾರವಾಗಿ ಹಾವೇರಿಯ ಮಾಗಾವಿ ಚಿತ್ರಮಂದಿರದ ಮುಂದೆ ಮಹಿಳೆಯರ ನಡುವೆ ಜಗಳ ನಡೆದಿದ್ದು, ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ನಡೆದಿದೆ. ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಿಸಲು…







