ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶ: ರೈತ ಸಾವು
ಹಾವೇರಿ: ವಿದ್ಯುತ್ ಸ್ಪರ್ಶಿಸಿ ರೈತ ಸಾವು; ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಳಗಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 62 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಮಳಗಿ ಗ್ರಾಮದ ನಿವಾಸಿ ಈರಪ್ಪ…







