ಕಬ್ಬಿಗೆ ₹5,500 ಬೆಲೆಗೆ ಆಗ್ರಹಿಸಿ NH-48 ಬಂದ್! | ಹಾವೇರಿ
ಹಾವೇರಿ: ಕಬ್ಬಿಗೆ ₹5,500 ಬೆಲೆಗೆ ಆಗ್ರಹಿಸಿ NH-48 ಬಂದ್ ಮಾಡಿ ರೈತರ ಪ್ರತಿಭಟನೆ ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆಯ ರೈತರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಗೇಟ್…







