ತಂಬಾಕು ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿಗೆ ತರಬೇತಿ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ – ಒಂದು ದಿನದ ತರಬೇತಿ ಹಾವೇರಿ: ಅ.29: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಕಾಯ್ದೆ 2003 ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ಜಿಲ್ಲೆಯ ಆಯ್ದ ಪೊಲೀಸ್…






