ದೆಹಲಿ ಜಂತರ್ ಮಂತರ್‌ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ರಾಹುಲ್ ಗಾಂಧಿ ನೇತೃತ್ವದ ಹೋರಾಟದಲ್ಲಿ ಹಾವೇರಿ ಜಿಲ್ಲೆಯ ಶಾಸಕರು ಹಾವೇರಿ: ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧದ ಆರೋಪಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ…







