ಹುಲಿಕಟ್ಟಿಯಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಆಗ್ರಹ
ಲೋಡ್ ಶೆಡ್ಡಿಂಗ್‌ನಿಂದ ಶಾರ್ಟ್ ಸರ್ಕ್ಯೂಟ್? ಕಟಾವಿಗೆ ಬಂದಿದ್ದ 2 ಎಕರೆ ಕಬ್ಬು ಬೆಂಕಿಗಾಹುತಿ! ರಾಣೆಬೆನ್ನೂರು: ಅನಿಯಮಿತ ಲೋಡ್ ಶೆಡ್ಡಿಂಗ್‌ನಿಂದ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ…







