6
ಗಣೇಶೋತ್ಸವ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಪಥ ಸಂಚಲನ

ಹಾವೇರಿ: ಗಣೇಶೋತ್ಸವದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಸಲಾಯಿತು. ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವ…

You cannot copy content of this page