ಶಿಗ್ಗಾಂವಿಯಲ್ಲಿ ರಾಜ್ಯಮಟ್ಟದ ಮಲ್ಲಕಂಬ ಸ್ಪರ್ಧೆ
ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ ಹಾವೇರಿ:ಅ.13 ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ ಅ.15 ಹಾಗೂ 16 ರಂದು ಶಿಗ್ಗಾಂವನ ನಾರಾಯಣಪುರ ಕೆಪಿಎಸ್‌ನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಸುಮಾರು 16 ವಿವಿಧ…







