ರಾಷ್ಟ್ರೀಯ ದತ್ತು ಮಾಸಾಚರಣೆ-ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಯಾವುದೇ ಮಗುವನ್ನು ದತ್ತು ಪಡೆಯುವಾಗ ಕಾನೂನು ಬದ್ಧವಾಗಿ ದತ್ತು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬದ್ಧ ದತ್ತು ಕಾರ್ಯಕ್ರಮದ ಪ್ರಚಾರಾಂದೋಲನ ವಾಹನಕ್ಕೆ ಹಸಿರು ನಿಶಾನೆ…






