6
ಹಾವೇರಿ: ಪಿಎಂ ಕಿಸಾನ್‌ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ರೈತರಿಗೆ ಮುಖ್ಯ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಕಡ್ಡಾಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಪಿ ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಕೆ.…

You cannot copy content of this page