ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥
ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ: ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಾವೇರಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ…






