6
ಶಾಲಾ-ಕಾಲೇಜು ಸಮಯಕ್ಕೆ ಬಾರದ ಬಸ್: ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ದೇವಗಿರಿಯಲ್ಲಿ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ

ಹಾವೇರಿ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಬೇಕು ಹಾಗೂ ದೇವಗಿರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತಡವಾಗಿ ಬಂದ ಬಸ್‌ಗಳನ್ನು ತಡೆದು ಧಿಡೀರ್ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಹೋರಾಟಕ್ಕೆ ಎಸ್‌ಎಫ್‌ಐ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.…

You cannot copy content of this page