ಎಸ್.ವಿ. ಸಂಕನೂರ ಗೆಲುವು: ಹಾವೇರಿಯಲ್ಲಿ ಬಿಜೆಪಿ ಸಂಭ್ರಮ!
ಎಸ್.ವಿ. ಸಂಕನೂರ ಗೆಲುವು: ಹಾವೇರಿಯಲ್ಲಿ ಬಿಜೆಪಿ ನಾಯಕರಿಂದ ಸಿಹಿ ಹಂಚಿ ಸಂಭ್ರಮ ಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಬಿಜೆಪಿ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.…







