ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಹಾವೇರಿ ಜಿಲ್ಲೆಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸಿಕ್ಕಿದೆ..! ಶಿಗ್ಗಾಂವಿ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಹೊಣೆಗಾರಿಕೆ ನೀಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ಹಾಸ್ಟೆಲ್ಗಳ ವಿವಿಧ ಸೌಲಭ್ಯಗಳ ಪರಿಶೀಲನೆಗಾಗಿ ರಚಿಸಿರುವ ಸಮಿತಿಗೆ ಯಾಸಿರ್ ಪಠಾಣ್…







