MLC ಚುನಾವಣೆಗೆ ಪಕ್ಷೇತರ ಅಭ್ಯರ್ಥಿ ಶಾಂತಕುಮಾರ್ ಆರ್. ಕಣಕ್ಕೆ
MLC ಚುನಾವಣೆಗೆ ಪಕ್ಷೇತರ ಅಭ್ಯರ್ಥಿ ಶಾಂತಕುಮಾರ್ ಆರ್. ಕಣಕ್ಕೆ; 9 ಪ್ರಮುಖ ಭರವಸೆಗಳ ಪ್ರಣಾಳಿಕೆ ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಶಾಂತಕುಮಾರ್ ಆರ್. ಅವರು ಸ್ಪರ್ಧಿಸಲು ಮುಂದಾಗಿದ್ದು, ಶಿಕ್ಷಕರು, ಸರ್ಕಾರಿ ನೌಕರರು ಹಾಗೂ ಶಿಕ್ಷಣ ಕ್ಷೇತ್ರಕ್ಕೆ…







