ಭಟ್ಕಳ ತಾಲೂಕಿನ ಕರಿಕಲ್ ಶ್ರೀರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ (Udupi mp) ಭೇಟಿ ಮಾಡಿ ಆಶೀರ್ವಾದ ಪಡೆದರು.
ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ 25ನೇ ದಿನದ ಚಾತುರ್ಮಾಸದ ವೇಳೆ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಅವರಿಗೆ ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿದರು. ಆಶೀರ್ವದಿಸಿದರು.
Discussion about this post